ಜ್ಞಾನೋಕ್ತಿಗಳು 11:1 - ಕನ್ನಡ ಸಮಕಾಲಿಕ ಅನುವಾದ1 ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೋ ಆತನನ್ನು ಸಂತೋಷಗೊಳಿಸುತ್ತವೆ. ಅಧ್ಯಾಯವನ್ನು ನೋಡಿ |