ಜ್ಞಾನೋಕ್ತಿಗಳು 11:12 - ಕನ್ನಡ ಸಮಕಾಲಿಕ ಅನುವಾದ12 ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು; ವಿವೇಕಿಯು ಬಾಯಿಬಿಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ. ಅಧ್ಯಾಯವನ್ನು ನೋಡಿ |