Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:15 - ಕನ್ನಡ ಸಮಕಾಲಿಕ ಅನುವಾದ

15 ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಪರಿಚಿತನಿಗೆ ಜಾಮೀನು ನಿಂತರೆ ಹಾನಿ; ಜಾಮೀನನ್ನು ತೊರೆದುಬಿಟ್ಟರೆ ನೆಮ್ಮದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೆರರಿಗೆ ಹೊಣೆಯಾದರೆ ಹಾನಿ; ಹೊಣೆಗೆ ಅಸಹ್ಯಪಟ್ಟರೆ ನಿರ್ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾಗಿದ್ದರೆ ಕಷ್ಟಕ್ಕೀಡಾಗಿರುವೆ; ನೀನು ಜಾಮೀನಾಗಿಲ್ಲದಿದ್ದರೆ ಕ್ಷೇಮವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:15
5 ತಿಳಿವುಗಳ ಹೋಲಿಕೆ  

ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.


ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.


ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು