ಜ್ಞಾನೋಕ್ತಿಗಳು 11:19 - ಕನ್ನಡ ಸಮಕಾಲಿಕ ಅನುವಾದ19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು. ಅಧ್ಯಾಯವನ್ನು ನೋಡಿ |