ಜ್ಞಾನೋಕ್ತಿಗಳು 11:25 - ಕನ್ನಡ ಸಮಕಾಲಿಕ ಅನುವಾದ25 ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು. ಅಧ್ಯಾಯವನ್ನು ನೋಡಿ |