ಜ್ಞಾನೋಕ್ತಿಗಳು 11:27 - ಕನ್ನಡ ಸಮಕಾಲಿಕ ಅನುವಾದ27 ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಧರ್ಮಕ್ಕೆ ಆತುರಪಡುವವನಿಗೆ ದಯೆ; ಕೇಡನ್ನು ಹುಡುಕುವವನಿಗೆ ಕೇಡೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು. ಅಧ್ಯಾಯವನ್ನು ನೋಡಿ |