ಜ್ಞಾನೋಕ್ತಿಗಳು 12:1 - ಕನ್ನಡ ಸಮಕಾಲಿಕ ಅನುವಾದ1 ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ. ಅಧ್ಯಾಯವನ್ನು ನೋಡಿ |