ಜ್ಞಾನೋಕ್ತಿಗಳು 12:27 - ಕನ್ನಡ ಸಮಕಾಲಿಕ ಅನುವಾದ27 ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ. ಅಧ್ಯಾಯವನ್ನು ನೋಡಿ |