ಜ್ಞಾನೋಕ್ತಿಗಳು 13:14 - ಕನ್ನಡ ಸಮಕಾಲಿಕ ಅನುವಾದ14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ. ಅಧ್ಯಾಯವನ್ನು ನೋಡಿ |