ಜ್ಞಾನೋಕ್ತಿಗಳು 14:13 - ಕನ್ನಡ ಸಮಕಾಲಿಕ ಅನುವಾದ13 ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, ಅದರ ಉಲ್ಲಾಸದ ಅಂತ್ಯವು ಸಂತಾಪವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಗುವವನಿಗೂ ಮನೋವ್ಯಥೆಯುಂಟು; ಉಲ್ಲಾಸದ ಅಂತ್ಯವು ವ್ಯಾಕುಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು. ಅಧ್ಯಾಯವನ್ನು ನೋಡಿ |