ಜ್ಞಾನೋಕ್ತಿಗಳು 14:16 - ಕನ್ನಡ ಸಮಕಾಲಿಕ ಅನುವಾದ16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿ |