ಜ್ಞಾನೋಕ್ತಿಗಳು 14:26 - ಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು. ಅಧ್ಯಾಯವನ್ನು ನೋಡಿ |