ಜ್ಞಾನೋಕ್ತಿಗಳು 15:17 - ಕನ್ನಡ ಸಮಕಾಲಿಕ ಅನುವಾದ17 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದ್ವೇಷವಿರುವಲ್ಲಿ ಕೊಬ್ಬಿದ ಮಾಂಸಭೋಜನಕ್ಕಿಂತ, ಪ್ರೀತಿಯಿರುವಲ್ಲಿ ಸೊಪ್ಪಿನ ಊಟವೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದ್ವೇಷವಿರುವಲ್ಲಿ ಕೊಬ್ಬಿದ ದನದ ಮಾಂಸಕ್ಕಿಂತಲೂ ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ. ಅಧ್ಯಾಯವನ್ನು ನೋಡಿ |