ಜ್ಞಾನೋಕ್ತಿಗಳು 15:22 - ಕನ್ನಡ ಸಮಕಾಲಿಕ ಅನುವಾದ22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ಅಧ್ಯಾಯವನ್ನು ನೋಡಿ |