ಜ್ಞಾನೋಕ್ತಿಗಳು 16:15 - ಕನ್ನಡ ಸಮಕಾಲಿಕ ಅನುವಾದ15 ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು. ಅಧ್ಯಾಯವನ್ನು ನೋಡಿ |