ಜ್ಞಾನೋಕ್ತಿಗಳು 16:23 - ಕನ್ನಡ ಸಮಕಾಲಿಕ ಅನುವಾದ23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ. ಅಧ್ಯಾಯವನ್ನು ನೋಡಿ |