ಜ್ಞಾನೋಕ್ತಿಗಳು 16:25 - ಕನ್ನಡ ಸಮಕಾಲಿಕ ಅನುವಾದ25 ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು; ಕಟ್ಟಕಡೆಗೆ ಅದು ಮರಣಮಾರ್ಗವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ. ಅಧ್ಯಾಯವನ್ನು ನೋಡಿ |