Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:26 - ಕನ್ನಡ ಸಮಕಾಲಿಕ ಅನುವಾದ

26 ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವದು; ಅವನನ್ನು [ದುಡಿಯಲಿಕ್ಕೆ], ಅವನ ಬಾಯೇ ಒತ್ತಾಯ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:26
7 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.


ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.


ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.


ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು