ಜ್ಞಾನೋಕ್ತಿಗಳು 16:3 - ಕನ್ನಡ ಸಮಕಾಲಿಕ ಅನುವಾದ3 ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ ನಿನ್ನ ಉದ್ದೇಶಗಳು ಸಫಲವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು. ಅಧ್ಯಾಯವನ್ನು ನೋಡಿ |