ಜ್ಞಾನೋಕ್ತಿಗಳು 17:13 - ಕನ್ನಡ ಸಮಕಾಲಿಕ ಅನುವಾದ13 ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ. ಅಧ್ಯಾಯವನ್ನು ನೋಡಿ |