ಜ್ಞಾನೋಕ್ತಿಗಳು 18:11 - ಕನ್ನಡ ಸಮಕಾಲಿಕ ಅನುವಾದ11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದೂ ಎತ್ತರವಾದ ಗೋಡೆಯೆಂದೂ ಭಾವಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ. ಅಧ್ಯಾಯವನ್ನು ನೋಡಿ |