Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:17 - ಕನ್ನಡ ಸಮಕಾಲಿಕ ಅನುವಾದ

17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು; ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೊದಲು ತನ್ನ ವಾದವನ್ನು ಮಂಡಿಸುವವನು ಯಾವಾಗಲೂ ನೀತಿವಂತನಂತೆ ಕಾಣುತ್ತಾನೆ. ಆದರೆ ಪ್ರತಿವಾದಿ ಎದ್ದಮೇಲೆ ಅವನ ನಿಜಪರೀಕ್ಷೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:17
8 ತಿಳಿವುಗಳ ಹೋಲಿಕೆ  

ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.


“ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು