ಜ್ಞಾನೋಕ್ತಿಗಳು 19:22 - ಕನ್ನಡ ಸಮಕಾಲಿಕ ಅನುವಾದ22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು. ಅಧ್ಯಾಯವನ್ನು ನೋಡಿ |