ಜ್ಞಾನೋಕ್ತಿಗಳು 19:27 - ಕನ್ನಡ ಸಮಕಾಲಿಕ ಅನುವಾದ27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ. ಅಧ್ಯಾಯವನ್ನು ನೋಡಿ |