Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:11 - ಕನ್ನಡ ಸಮಕಾಲಿಕ ಅನುವಾದ

11 ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬುದ್ಧಿಯು ನಿನಗೆ ಕಾವಲಾಗಿರುವದು, ವಿವೇಕವು ನಿನ್ನನ್ನು ಕಾಪಾಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:11
8 ತಿಳಿವುಗಳ ಹೋಲಿಕೆ  

ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.


ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು