ಜ್ಞಾನೋಕ್ತಿಗಳು 2:16 - ಕನ್ನಡ ಸಮಕಾಲಿಕ ಅನುವಾದ16 ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ವಿವೇಕವು ನಿನ್ನನ್ನು ಜಾರಳಿಂದ ಎಂದರೆ ಸವಿಮಾತನಾಡುವ ಪರಸ್ತ್ರೀಯಿಂದ, ತಪ್ಪಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು. ಅಧ್ಯಾಯವನ್ನು ನೋಡಿ |