ಜ್ಞಾನೋಕ್ತಿಗಳು 2:17 - ಕನ್ನಡ ಸಮಕಾಲಿಕ ಅನುವಾದ17 ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನನ್ನು ಅದು ತಪ್ಪಿಸುವುದು ತನ್ನ ಯೌವನಕಾಲದ ಪ್ರಿಯನನ್ನು ತ್ಯಜಿಸಿದವಳಿಂದ, ತನ್ನ ದೇವರ ಮುಂದೆ ಮಾಡಿದ ಒಪ್ಪಂದವನ್ನು ಮರೆತವಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೌವನಪ್ರಾಯದಲ್ಲಿ ಮದುವೆಮಾಡಿಕೊಂಡ ಅವಳು ತನ್ನ ಗಂಡನನ್ನು ಬಿಟ್ಟುಬಿಟ್ಟಿದ್ದಾಳೆ; ಮದುವೆಯಲ್ಲಿ ದೇವರ ಮುಂದೆ ಮಾಡಿದ ವಾಗ್ದಾನಗಳನ್ನು ಮೀರಿದ್ದಾಳೆ. ಅಧ್ಯಾಯವನ್ನು ನೋಡಿ |