ಜ್ಞಾನೋಕ್ತಿಗಳು 20:11 - ಕನ್ನಡ ಸಮಕಾಲಿಕ ಅನುವಾದ11 ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಬ್ಬ ಹುಡುಗನಾದರೂ ಶುದ್ಧವೂ ಸತ್ಯವೂ ಆದ ನಡತೆಯಿಂದಲೇ ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಾಲಕನೊಬ್ಬನು ಒಳ್ಳೆಯವನೋ ಕೆಟ್ಟವನೋ ಎಂಬುದು ಅವನ ನಡತೆಯಿಂದಲೇ ತೋರಿಬರುವುದು. ಅಧ್ಯಾಯವನ್ನು ನೋಡಿ |