Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:14 - ಕನ್ನಡ ಸಮಕಾಲಿಕ ಅನುವಾದ

14 “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೊಳ್ಳುವವನು - ಚೆನ್ನಾಗಿಲ್ಲ, ಚೆನ್ನಾಗಿಲ್ಲ ಎಂದು ಹೇಳುತ್ತಾನೆ. ಕೊಂಡುಕೊಂಡು ಹೋಗಿ ಹೆಚ್ಚಳ ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:14
6 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


“ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.


ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!


ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು