ಜ್ಞಾನೋಕ್ತಿಗಳು 20:29 - ಕನ್ನಡ ಸಮಕಾಲಿಕ ಅನುವಾದ29 ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ. ಅಧ್ಯಾಯವನ್ನು ನೋಡಿ |