ಜ್ಞಾನೋಕ್ತಿಗಳು 20:4 - ಕನ್ನಡ ಸಮಕಾಲಿಕ ಅನುವಾದ4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |