ಜ್ಞಾನೋಕ್ತಿಗಳು 20:9 - ಕನ್ನಡ ಸಮಕಾಲಿಕ ಅನುವಾದ9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ? ಅಧ್ಯಾಯವನ್ನು ನೋಡಿ |