ಜ್ಞಾನೋಕ್ತಿಗಳು 21:10 - ಕನ್ನಡ ಸಮಕಾಲಿಕ ಅನುವಾದ10 ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದುರಾತ್ಮನು ಕೇಡಿನ ಮೇಲೆ ಮನಸ್ಸಿಡುವನು; ನೆರೆಯವನಿಗೂ ದಯೆತೋರಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕೆಡುಕರು ಕೇಡುಮಾಡುವುದಕ್ಕೇ ಇಷ್ಟಪಡುವರು; ಅವರು ತಮ್ಮ ಸುತ್ತಮುತ್ತಲಿರುವ ಜನರಿಗೆ ಕರುಣೆ ತೋರುವುದಿಲ್ಲ. ಅಧ್ಯಾಯವನ್ನು ನೋಡಿ |