ಜ್ಞಾನೋಕ್ತಿಗಳು 21:12 - ಕನ್ನಡ ಸಮಕಾಲಿಕ ಅನುವಾದ12 ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಧರ್ಮಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆತಂದು ಅಧರ್ಮಿಗಳನ್ನು ಕೆಡವಿ ಕೇಡಿಗೆ ದೊಬ್ಬುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರು ನೀತಿಸ್ವರೂಪನು. ಆತನು ದುಷ್ಟರ ದುಷ್ಕೃತ್ಯಗಳನ್ನು ಬಲ್ಲವನಾಗಿದ್ದು ಅವರನ್ನು ದಂಡಿಸುವನು. ಅಧ್ಯಾಯವನ್ನು ನೋಡಿ |