ಜ್ಞಾನೋಕ್ತಿಗಳು 21:18 - ಕನ್ನಡ ಸಮಕಾಲಿಕ ಅನುವಾದ18 ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಳ್ಳೆಯವರ ಬದಲಾಗಿ ಕೆಡುಕರು ಸಂಕಟಪಡುವರು. ನೀತಿವಂತರ ಬದಲಾಗಿ ದ್ರೋಹಿಗಳು ಸಂಕಟಪಡುವರು. ಅಧ್ಯಾಯವನ್ನು ನೋಡಿ |