ಜ್ಞಾನೋಕ್ತಿಗಳು 21:19 - ಕನ್ನಡ ಸಮಕಾಲಿಕ ಅನುವಾದ19 ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ ಕಾಡಿನ ವಾಸವೇ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮುಂಗೋಪಿಯೂ ವಾದಿಸುವವಳೂ ಆಗಿರುವ ಹೆಂಡತಿಯೊಡನೆ ಜೀವಿಸುವುದಕ್ಕಿಂತ ಮರಳುಗಾಡಿನಲ್ಲಿ ಜೀವಿಸುವುದೇ ಮೇಲು. ಅಧ್ಯಾಯವನ್ನು ನೋಡಿ |