ಜ್ಞಾನೋಕ್ತಿಗಳು 21:2 - ಕನ್ನಡ ಸಮಕಾಲಿಕ ಅನುವಾದ2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ. ಅಧ್ಯಾಯವನ್ನು ನೋಡಿ |