ಜ್ಞಾನೋಕ್ತಿಗಳು 21:26 - ಕನ್ನಡ ಸಮಕಾಲಿಕ ಅನುವಾದ26 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದುರಾಶೆಯುಳ್ಳವನು ಹೆಚ್ಚುಹೆಚ್ಚು ಅಪೇಕ್ಷಿಸುತ್ತಲೇ ಇರುವನು, ಆದರೆ ನೀತಿವಂತನು ಉದಾರವಾಗಿ ಕೊಡುವನು. ಅಧ್ಯಾಯವನ್ನು ನೋಡಿ |