ಜ್ಞಾನೋಕ್ತಿಗಳು 22:21 - ಕನ್ನಡ ಸಮಕಾಲಿಕ ಅನುವಾದ21 ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ. ಅಧ್ಯಾಯವನ್ನು ನೋಡಿ |