ಜ್ಞಾನೋಕ್ತಿಗಳು 23:26 - ಕನ್ನಡ ಸಮಕಾಲಿಕ ಅನುವಾದ26 ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ. ಅಧ್ಯಾಯವನ್ನು ನೋಡಿ |