ಜ್ಞಾನೋಕ್ತಿಗಳು 23:27 - ಕನ್ನಡ ಸಮಕಾಲಿಕ ಅನುವಾದ27 ವೇಶ್ಯೆಯು ಆಳವಾದ ಕುಣಿ; ವ್ಯಭಿಚಾರಿಣಿಯು ಇಕ್ಕಟ್ಟಾದ ಗುಂಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸೂಳೆಯರು ಮತ್ತು ಕೆಟ್ಟಹೆಂಗಸರು ಬಲೆಯಂತಿದ್ದಾರೆ; ಮೇಲೇರಿ ಬರಲಾಗದ ಆಳವಾದ ಬಾವಿಯಂತಿದ್ದಾರೆ. ಅಧ್ಯಾಯವನ್ನು ನೋಡಿ |