ಜ್ಞಾನೋಕ್ತಿಗಳು 23:31 - ಕನ್ನಡ ಸಮಕಾಲಿಕ ಅನುವಾದ31 ದ್ರಾಕ್ಷಾರಸವು ಕೆಂಪಾಗಿದ್ದು, ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, ಅದನ್ನು ನೋಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು [ಗಂಟಲಿನೊಳಗೆ] ಮೆಲ್ಲಗೆ ಇಳಿದು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ. ಅಧ್ಯಾಯವನ್ನು ನೋಡಿ |