ಜ್ಞಾನೋಕ್ತಿಗಳು 23:8 - ಕನ್ನಡ ಸಮಕಾಲಿಕ ಅನುವಾದ8 ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀನು ತಿಂದ ತುತ್ತನ್ನೆ ಕಕ್ಕಿ ಬಿಡುವೆ, ನೀನು ಆಡಿದ ಸವಿಮಾತೆಲ್ಲ ವ್ಯರ್ಥವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ; ನಿನ್ನ ಸವಿಮಾತುಗಳು ವ್ಯರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಅವನ ಆಹಾರವನ್ನು ತಿಂದರೆ ವಾಂತಿಮಾಡುವೆ; ಆಗ ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವಾಗುವುದು. ಅಧ್ಯಾಯವನ್ನು ನೋಡಿ |