ಜ್ಞಾನೋಕ್ತಿಗಳು 24:14 - ಕನ್ನಡ ಸಮಕಾಲಿಕ ಅನುವಾದ14 ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಂತೆಯೇ ಜ್ಞಾನ ನಿನ್ನ ಆತ್ಮಕ್ಕೆ ಸಿಹಿಯೆಂದು ತಿಳಿ; ಅದನ್ನು ಪಡೆದೆಯಾದರೆ ನಿನ್ನ ಭವಿಷ್ಯ ಶುಭಕರ, ನಿನ್ನ ನಿರೀಕ್ಷೆ ಆಗದು ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |