ಜ್ಞಾನೋಕ್ತಿಗಳು 24:18 - ಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು. ಅಧ್ಯಾಯವನ್ನು ನೋಡಿ |