Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:27 - ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ಕೆಲಸದ ಸಾಮಾನುಗಳನ್ನು ಸುತ್ತಲು ಅಣಿಮಾಡು, ನಿವೇಶನದಲ್ಲಿ ಸಿದ್ಧಪಡಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:27
7 ತಿಳಿವುಗಳ ಹೋಲಿಕೆ  

ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.


ಪ್ರಾಮಾಣಿಕವಾದ ಉತ್ತರವು ತುಟಿಗೆ ಮುದ್ದಿಟ್ಟಂತೆ.


ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.


ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.


ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು