Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:10 - ಕನ್ನಡ ಸಮಕಾಲಿಕ ಅನುವಾದ

10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಯಲು ಮಾಡಿದರೆ ಕೇಳುವವನು ನಿನ್ನನ್ನೆ ಅವಮಾನಗೊಳಿಸಾನು, ನಿನಗೆ ಬರುವ ಅಪಕೀರ್ತಿ ಅಳಿಯದೆ ಉಳಿದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು; ನಿನಗೆ ಬಂದ ಅಪಕೀರ್ತಿಯು ಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:10
4 ತಿಳಿವುಗಳ ಹೋಲಿಕೆ  

ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ, ಏಕೆಂದರೆ ನಿಮ್ಮ ನಿಯಮಗಳು ಒಳ್ಳೆಯವುಗಳೇ.


ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,


ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.


ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು