ಜ್ಞಾನೋಕ್ತಿಗಳು 25:13 - ಕನ್ನಡ ಸಮಕಾಲಿಕ ಅನುವಾದ13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸುಗ್ಗೀಕಾಲದಲ್ಲಿ ಹಿಮದ ಶೈತ್ಯವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು. ಅಧ್ಯಾಯವನ್ನು ನೋಡಿ |