ಜ್ಞಾನೋಕ್ತಿಗಳು 25:15 - ಕನ್ನಡ ಸಮಕಾಲಿಕ ಅನುವಾದ15 ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ. ಅಧ್ಯಾಯವನ್ನು ನೋಡಿ |