ಜ್ಞಾನೋಕ್ತಿಗಳು 25:21 - ಕನ್ನಡ ಸಮಕಾಲಿಕ ಅನುವಾದ21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. ಅಧ್ಯಾಯವನ್ನು ನೋಡಿ |
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.